Feedback / Suggestions

Vision Objectives Mission

ಧ್ಯೇಯ:   

          ಸಾರಿಗೆ ಇಲಾಖೆಯು ಪ್ರಮುಖವಾಗಿ ರಾಜಸ್ವ ಸಂಗ್ರಹಣೆ ಇಲಾಖೆಯಾಗಿರುತ್ತದೆ ಹಾಗೂ ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದು, ರಾಜ್ಯದಲ್ಲಿನ ಜನರಿಗೆ ಸಾರಿಗೆ ಸಂಸ್ಥೆಗಳ ಮುಖಾಂತರ ಉತ್ತಮ ಗುಣಮಟ್ಟ ಮತ್ತು ಸುಸ್ಥಿರ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡುವುದು.

 

ಮೂಲೋದ್ದೇಶ:

 • ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಸಾರಿಗೆ ಇಲಾಖೆಯ ಪಾತ್ರ ಮತ್ತು ಹೊಣೆಗಾರಿಕೆ ಪ್ರಮುಖವಾಗಿರುತ್ತದೆ.
 • ಮೋಟಾರು ವಾಹನಗಳಿಂದ ತೆರಿಗೆ ಸಂಗ್ರಹಣೆ, ಮೋಟಾರು ವಾಹನಗಳ ಕಾಯ್ದೆ ಮತ್ತು ನಿಯಮಗಳನ್ನು ಜಾರಿಗೆ ತರುವುದು
 • ರಸ್ತೆ ಸುರಕ್ಷತೆ ಅನುಷ್ಠಾನ, ಸಂಚಾರ ನಿಯಂತ್ರಣ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಿಸುವುದು
 • ಸಾರ್ವಜನಿಕರಿಗೆ ವಾಹನ ಚಲಾವಣೆ ಸಂಬಂಧ ಕಲಿಕಾ ಚಾಲನಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರ, ವಾಹನ ನೋಂದಣಿ ಪತ್ರ, ವಾಹನಗಳ ಅರ್ಹತಾ ಪ್ರಮಾಣ ಪತ್ರ ಇನ್ನಿತರೆ ನಾಗರಿಕ ಸೌಲಭ್ಯಗಳನ್ನು ಒದಗಿಸಿಕೊಡುವುದು.
 • ರಾಜ್ಯದಲ್ಲಿನ ಎಲ್ಲಾ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಿಗೆ ಸಾರಿಗೆ ಸಂಸ್ಥೆಗಳ ಮುಖಾಂತರ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡುವುದು.
 • ಸಾಮಾಜಿಕ ಹೊಣೆಗಾರಿಕೆಯಡಿ ಮತ್ತು ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಳನ್ನು ವಿತರಿಸುವುದು
 • ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೌಲಭ್ಯವನ್ನು ಒಳಗೊಂಡ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡುವುದು.

Last Updated: 07-06-2019 04:17 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Terms & Conditions

 • Copyright Policy
 • Hyperlinking Policy
 • Security Policy
 • Terms & Conditions
 • Privacy Policy
 • Help
 • Screen Reader Access
 • Guidelines

Visitors

 • Last Updated​ :
 • Visitors Counter :
 • Version :
CONTENT OWNED AND MAINTAINED BY : TRANSPORT SECRETARIAT
Designed and Developed by: Center for e-Governance - Web Portal, Government of Karnataka ©2020, All Rights Reserved.